*ವಾಹನ ತಪಾಸಣೆ ವೇಳೆ ಡಿಕ್ಕಿ ಹೊಡೆದ ಕಾರು: ಓರ್ವ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.Home add -Advt ಬಿಹಾರದ ಪಾಟ್ನಾದ ಅಟಲ್ ಪಥ್ ನಲ್ಲಿ ಈ ದುರಂತ ಸಂಭವಿಸಿದೆ. ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನಗಳ ತಪಾಸಣೆ ನಡೆಸುತ್ತಿತ್ತು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳಾ ಕಾನ್ಸ್ ತೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು … Continue reading *ವಾಹನ ತಪಾಸಣೆ ವೇಳೆ ಡಿಕ್ಕಿ ಹೊಡೆದ ಕಾರು: ಓರ್ವ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು*