*ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವ ಬೆನ್ನಲ್ಲೇ ಪವಿತ್ರಾ ಗೌಡ ಬಂಧನವಾಗಿದೆ. ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಅವರ ನಿವಾಸದಿಂದಲೇ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆರ್.ಆರ್.ನಗರ ನಿವಾಸಕ್ಕೆ ತೆರಳಿರುವ ಮಹಿಳಾ ಪೊಲೀಸ್ ಅಧಿಕಾರಿಗಳು ಪವಿತ್ರಾ ಗೌಡವನ್ನು ಬಂಧಿಸಿದ್ದಾರೆ.Home add -Advt ಇದೇ ವೇಳೆ ಪ್ರಕರಣದ … Continue reading *ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed