*ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ನೀಡುವಂತೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. Home add -Advt *ಗಿರೀಶ್ ಮಟ್ಟಣ್ಣವರ್ … Continue reading *ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಬಿಗ್ ಶಾಕ್*