*ಸಹ ಕೈದಿಗಳಿಂದ ಬೆದರಿಕೆ ಆರೋಪ: ಕೋರ್ಟ್ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಗೆ ಸೂಕ್ತ ಭದ್ರತೆ ಇಲ್ಲ ಹಾಗೂ ನೈಜೀರಿಯಾ ಮೂಲದ ಕೈದಿಗಳಿಂದ ಬೆದರಿಕೆ ಎದುರಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ನಡುವೆ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಕೀಲರು, ಈ ಹಿಂದೆ ಅವರನ್ನು ಹೆಚ್ಚಿನ ಸಂಖ್ಯೆಯ ಕೈದಿಗಳಿದ್ದ ಬ್ಯಾರಕ್‌ನಲ್ಲಿ ಇರಿಸಲಾಗಿತ್ತು. … Continue reading *ಸಹ ಕೈದಿಗಳಿಂದ ಬೆದರಿಕೆ ಆರೋಪ: ಕೋರ್ಟ್ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ*