*ಮದುವೆ ಕಾರಣ ನೀಡಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ (A1) ಪವಿತ್ರಾ ಗೌಡ ಸಹೋದರನ ಮದುವೆ ಕಾರಣ ನೀಡಿ ಮತ್ತೊಮ್ಮೆ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಕೋರಿ ಅವರು ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ವಿಚಾರಣೆಯನ್ನು ಡಿಸೆಂಬರ್ 4ಕ್ಕೆ … Continue reading *ಮದುವೆ ಕಾರಣ ನೀಡಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ*
Copy and paste this URL into your WordPress site to embed
Copy and paste this code into your site to embed