*13 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್*: *ಪತ್ನಿ ಜೊತೆಗಿನ ಸಂಬಂಧಕ್ಕೆ ಹೊಸ ತಿರುವು*

ಪ್ರಗತಿವಾಹಿನಿ ಸುದ್ದಿ: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದ ವಿಚಾರ ಮತ್ತೆ ಸುದ್ದಿಯಾಗಿದೆ. ಪತ್ನಿ ಅನ್ನಾ ಕೊನಿಡೇಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಇಬ್ಬರೂ ನಿರ್ಧರಿಸಿದ್ದಾರೆ. ಈ ಮೂಲಕ 13 ವರ್ಷಗಳ ವೈವಾಹಿಕ ಜೀವನದ ಬಳಿಕ ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿರುವುದಾಗಿ ದಂಪತಿ ಜಂಟಿ ಹೇಳಿಕೆ ನೀಡಿದ್ದಾರೆ. ಜಂಟಿ ಹೇಳಿಕೆಯಲ್ಲಿ ಏನಿದೆ? ಪವನ್ ಕಲ್ಯಾಣ್ ಅವರ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಡರಾತ್ರಿ ಹಂಚಿಕೊಂಡಿರುವ ಹೇಳಿಕೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. … Continue reading *13 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್*: *ಪತ್ನಿ ಜೊತೆಗಿನ ಸಂಬಂಧಕ್ಕೆ ಹೊಸ ತಿರುವು*