ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ; ನಾಲ್ವರು ಮಕ್ಕಳ ದುರಂತ ಸಾವಿಗೆ ಸಂತಾಪ

​  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ​ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​, ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ​ ಪಾಲಕರಲ್ಲಿ ಮನವಿ ಮಾಡಿದ್ದಾರೆ. ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ.​ ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ … Continue reading ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ; ನಾಲ್ವರು ಮಕ್ಕಳ ದುರಂತ ಸಾವಿಗೆ ಸಂತಾಪ