ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದ್ದಾರೆ.Home add -Advt ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು … Continue reading ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ; ನಾಲ್ವರು ಮಕ್ಕಳ ದುರಂತ ಸಾವಿಗೆ ಸಂತಾಪ
Copy and paste this URL into your WordPress site to embed
Copy and paste this code into your site to embed