
ಪ್ರಗತಿವಾಹಿನಿ ಸುದ್ದಿ, ಅಥಣಿ – ಸಂಬರಗಿ ಗ್ರಾಮ ಪಂಚಾಯಿತಿ ಪಿಡಿಒ ಗುಂಡೂರಾವ್ ಮಿರಜಕರ್ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಗುರುವಾರ ರಾತ್ರಿ ಕೆಲಸ ಮುಗಿಸಿ ಕಚೇರಿಯಿಂದ ಮನೆಗೆ ತೆರಳುವಾಗ ಹಬ್ಯಾಳ ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಅವರು ಸಾವಿಗೀಡಾಗಿದ್ದಾರೆ.
ಮೃತದೇಹವನ್ನು ಅಥಮಿ ಸರಕಾರ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಹಾರಾಷ್ಟ್ರ : ರೈಲಿನಲ್ಲೇ ಸಿಲುಕಿದ 6,000 ಪ್ರಯಾಣಿಕರು; ಆಹಾರ, ನೀರು ಪೂರೈಕೆ
43 ತಹಸಿಲ್ದಾರ್, 12 ಸಬ್ ರಜಿಸ್ಟ್ರಾರ್, 30 ಆರ್ ಎಫ್ ಒ ಟ್ರಾನ್ಸಫರ್ (ಸಮಗ್ರ ವಿವರ ಇಲ್ಲಿದೆ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ