
ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.
ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ