*ಮನೆ ಕಟ್ಟಲು ಪರವಾನಿಗೆ ನೀಡದ ಪಿಡಿಓ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಪಿಡಿಒ ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ.  ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬುವವರು ಗ್ರಾಮ ಪಂಚಾಯತ್ ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದೃಶ್ಯ ಸಾಮಾಜೀಕ ಜಾಲತಾಣದಲ್ಲಿ ವೈರಲ್ ಆಗಿದೆ.Home add -Advt ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ … Continue reading *ಮನೆ ಕಟ್ಟಲು ಪರವಾನಿಗೆ ನೀಡದ ಪಿಡಿಓ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ*