*ಪಿಡಿಓ ಮೇಲೆ ದರ್ಪ ತೋರಿದ ಮರಾಠಿ ಪುಂಡನಿಗೆ MES ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಪಿಡಿಓ ಮೇಲೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ ಸನ್ಮಾನ ಮಾಡುವ ಮೂಲಕ ಮತ್ತೊಂದು ಉದ್ಧಟತನ ಮೆರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಎಂಇಎಸ್ ಪುಂಡಾಟ ಖಂಡಿಸಿ, ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ರಾಜ್ಯಾದ್ಯಮ್ತ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ನಾಡದ್ರೋಹಿ ಎಂಇಎಸ್ ಮುಖಂಡರು ಪಿಡಿಒ ಮೇಲೆ ದರ್ಪ ತೋರಿದ ಮರಾಠಿ ಪುಂಡನಿಗೆ ಸನ್ಮಾನಿಸುವ ಮೂಲಕ ಪ್ರಚೋದನಾತ್ಮಕವಾಗಿ ವರ್ತನೆ ತೋರಿದ್ದಾರೆ. ಕಿಣಯೇ ಗ್ರಾಮದ ತಿಪ್ಪಣ್ಣ ಡೋಕ್ರೆಗೆ … Continue reading *ಪಿಡಿಓ ಮೇಲೆ ದರ್ಪ ತೋರಿದ ಮರಾಠಿ ಪುಂಡನಿಗೆ MES ಸನ್ಮಾನ*