*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ*

ಪ್ರಗತಿವಾಹಿನಿ ಸುದ್ದಿ: ಇ-ಖಾತೆ ಮಾಡಿಕೊಡಲು ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿಯಲ್ಲಿ ನಡೆದಿದೆ. ಇಂಡುವಳ್ಳಿಯ ಪ್ರಭಾರ ಪಿಡಿಒ ಈಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಮೊಹಮ್ಮದ್ ಗೌಸ್ ಎಂಬುವವರು ಇಂಡುವಳ್ಳಿಯಲ್ಲಿನ ತಮ್ಮ ಜಮೀನಿನ ಮೇಲೆ ಬ್ಯಾಂಕ್ ನಿಂದ ಸಾಲ ಪಡೆಯಲು ಇ-ಖಾತೆ ಮಾಡಿಸಿಕೊಡುವಂತೆ ಗ್ರಾಮ ಪಂಚಾಯತ್ ಗೆ ಅರ್ಜಿ ಸಲ್ಲಿಸಿದ್ದರು. ಪ್ರಭಾರ ಪಿಡಿಒ ಈಶ್ವರಪ್ಪ 5 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಹಲವು ಬಾರಿ ಇ-ಖಾತೆ … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ*