*ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ … Continue reading *ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸೂಚನೆ*