*ಪ್ಯಾಸ್ ಫೌಂಡೇಶನ್ ನಿಸ್ವಾರ್ಥ ಸೇವೆ ಶ್ಲಾಘನೀಯ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಪ್ಯಾಸ್ ಫೌಂಡೇಶನ್ ಪುನರುಜ್ಜೀವನಗೊಳಿಸಿದ ಗಜಪತಿ ಗ್ರಾಮದ ಕೆರೆ ಹಸ್ತಾಂತರ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ಯಾಸ್ ಫೌಂಡೇಶನ್ ಕಳೆದ 8- 9 ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡುತ್ತಿದೆ. ನೀರಿನ ಮಹತ್ವವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿರುವುದು ದೇವರ ಕೆಲಸಕ್ಕೆ ಸಮನಾದುದು. ಸ್ವಾರ್ಥರಹಿತವಾಗಿ ಪ್ಯಾಸ್ ಫೌಂಡೇಶನ್ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಗಜಪತಿಯಲ್ಲಿ ಬುಧವಾರ ಪ್ಯಾಸ್ ಫೌಂಡೇಶನ್ ಅಭಿವೃದ್ಧಿಪಡಿಸಿದ ಕೆರೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿ ಅವರು ಮಾತನಾಡಿದರು. … Continue reading *ಪ್ಯಾಸ್ ಫೌಂಡೇಶನ್ ನಿಸ್ವಾರ್ಥ ಸೇವೆ ಶ್ಲಾಘನೀಯ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಪ್ಯಾಸ್ ಫೌಂಡೇಶನ್ ಪುನರುಜ್ಜೀವನಗೊಳಿಸಿದ ಗಜಪತಿ ಗ್ರಾಮದ ಕೆರೆ ಹಸ್ತಾಂತರ ಕಾರ್ಯಕ್ರಮ*