*ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ಜನರಿಗೆ ಓಡಾಡಲು ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆ ಜತೆಗೆ ಪಾದಚಾರಿ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜ್ಞಾನಭಾರತಿ ಸಭಾಂಗಣದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬೀದಿ ಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಬೇಕು ಎಂದು ಅನೇಕ ಒತ್ತಡವಿದೆ. ನಾನೇ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ. ಅನೇಕ ಕಡೆ ರಸ್ತೆಯೇ … Continue reading *ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*