*ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗಳ ಜೊತೆ ನಡೆದ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲೂ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸಿದೆ. ಅರುಣಾಚಲ ಪ್ರದೇಶದ ಸಿಎಂ ಆಗಿ ಮೂರನೇ ಬಾರಿಗೆ ಪೆಮಾ ಖಂಡು ಪ್ರಮಾಣ ವಚನ ಸ್ವೀಕರಿಸಿದರು.  ಇಟಾನಗರದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ. ನಡ್ಡಾ ಕಿರಣ್ ರಿಜಿಜು ಅಲ್ಲದೆ ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾಸ್ ಶರ್ಮಾ ಉಪಸ್ಥಿತರಿದ್ದರು.  2016 ರಲ್ಲಿ ಮುಖ್ಯಮಂತ್ರಿಯಾಗಿದ್ದ ಪೆಮಾ ಖಂಡು ಈಗ ಮೂರನೇ ಬಾರಿ ಸಿಎಂ ಆಗಿದ್ದಾರೆ. … Continue reading *ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣ ವಚನ ಸ್ವೀಕಾರ*