*ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣ ವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗಳ ಜೊತೆ ನಡೆದ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲೂ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸಿದೆ. ಅರುಣಾಚಲ ಪ್ರದೇಶದ ಸಿಎಂ ಆಗಿ ಮೂರನೇ ಬಾರಿಗೆ ಪೆಮಾ ಖಂಡು ಪ್ರಮಾಣ ವಚನ ಸ್ವೀಕರಿಸಿದರು. Home add -Advt ಇಟಾನಗರದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ. ನಡ್ಡಾ ಕಿರಣ್ ರಿಜಿಜು ಅಲ್ಲದೆ ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾಸ್ ಶರ್ಮಾ ಉಪಸ್ಥಿತರಿದ್ದರು. 2016 ರಲ್ಲಿ ಮುಖ್ಯಮಂತ್ರಿಯಾಗಿದ್ದ ಪೆಮಾ ಖಂಡು ಈಗ ಮೂರನೇ ಬಾರಿ … Continue reading *ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣ ವಚನ ಸ್ವೀಕಾರ*
Copy and paste this URL into your WordPress site to embed
Copy and paste this code into your site to embed