*ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಪಿನಾಕಿನಿ ಎಂದೇ ಹೆಸರಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಲ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಆದೇಶ ನೀಡಿದೆ. ಪೆನ್ನಾರ್ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜಲ ನ್ಯಾಯಮಂಡಳಿ ರಚಿಸುವಂತೆ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ … Continue reading *ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*
Copy and paste this URL into your WordPress site to embed
Copy and paste this code into your site to embed