*ಪೆನ್ನಾರ್ ನದಿ ನೀರು ವಿವಾದ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು: ಚರ್ಚೆಗೆ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. “ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ … Continue reading *ಪೆನ್ನಾರ್ ನದಿ ನೀರು ವಿವಾದ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು: ಚರ್ಚೆಗೆ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್*