*ಪೆನ್ನಾರ್ ನದಿ ನೀರು ವಿವಾದ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು: ಚರ್ಚೆಗೆ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. “ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ … Continue reading *ಪೆನ್ನಾರ್ ನದಿ ನೀರು ವಿವಾದ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು: ಚರ್ಚೆಗೆ ದೆಹಲಿಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್*