*ಶೀತಗಾಳಿಗೆ ಜನ ಕಂಗಾಲು: ಎರಡು ಜಿಲ್ಲೆಗೆ ಯೆಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಮೈ ಕೊರೆಯುವ ಚಳಿಗೆ ಕಳೆದೊಂದು ವಾರದಿಂದ ಜನರು ತತ್ತರಿಸಿಹೋಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ದಟ್ಟವಾದ ಮಂಜು ಹಾಗೂ ಶೀತಗಾಳಿಗೆ ಜನ ಕಂಗಾಲಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಕಲಬುರಗಿ ಮತ್ತು ಬೀದರ್‌ನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Home add -Advt ಹಾಗೆಯೇ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ … Continue reading *ಶೀತಗಾಳಿಗೆ ಜನ ಕಂಗಾಲು: ಎರಡು ಜಿಲ್ಲೆಗೆ ಯೆಲ್ಲೋ ಅಲರ್ಟ್*
Copy and paste this URL into your WordPress site to embed
Copy and paste this code into your site to embed