ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ, ಸ್ವೀಕರಿಸಿದ್ದಾರೆ: ಸಿದ್ದರಾಮಯ್ಯ

ಎಲ್ಲಾ ಸಮೀಕ್ಷೆಗಳೂ ಸುಳ್ಳಾಗಿವೆ ಮೋದಿ ಮುಖ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡಿದರೂ ಬಿಜೆಪಿಗೆ ಬಹುಮತ ಬಂದಿಲ್ಲ: ಇದು ಮೋದಿಯ ಸೋಲು ರಾಮನ-ರಾಮ ಮಂದಿರದ ಹೆಸರಲ್ಲೂ ಮತ ಕೇಳಿದ್ದರು: ಅಯೋಧ್ಯೆಯಲ್ಲೇ ಬಿಜೆಪಿ ಹೀನಾಯವಾಗಿ ಸೋತಿದೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ … Continue reading ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ, ಸ್ವೀಕರಿಸಿದ್ದಾರೆ: ಸಿದ್ದರಾಮಯ್ಯ