*ಜನರು ವೈದ್ಯರಲ್ಲಿ ದೇವರ ಸ್ವರೂಪ ಕಾಣುತ್ತಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಸೆಂಟ್ರಾಕೇರ್ ಆಸ್ಪತ್ರೆ ಉದ್ಘಾಟನೆ*

​ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿಂದೆಲ್ಲ ವೈದ್ಯರ ಸಂಖ್ಯೆಯೂ ಕಡಿಮೆ ಇತ್ತು, ರೋಗಗಳ ಸಂಖ್ಯೆಯೂ ಕಡಿಮೆ ಇತ್ತು. ಆದರ ಇತ್ತೀಚಿನ ದಿನಗಳಲ್ಲಿ ವೈದ್ಯರ ಸಂಖ್ಯೆ ಹೆಚ್ಚುತ್ತಿದೆ, ಹಾಗೆಯೇ ರೋಗಗಳ ಸಂಖ್ಯೆಯೂ ಬೆಳೆಯುತ್ತಿದೆ. ಆಸ್ಪತ್ರೆಗೆ ಬಂದ ರೋಗಿ ಆದಷ್ಟು ಬೇಗ ಮನೆಗೆ ಮರಳಬೇಕೆಂದು ಬಯಸುತ್ತಾನೆ. ಜನರು ವೈದ್ಯರಲ್ಲಿ ದೇವರ ಸ್ವರೂಪ ಕಾಣುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಭಾನುವಾರ ಬೆಳಗಾವಿಯ ಶಗುನ್ ಗಾರ್ಡನ್ ನಲ್ಲಿ ನಡೆದ ಸೆಂಟ್ರಾಕೇರ್ … Continue reading *ಜನರು ವೈದ್ಯರಲ್ಲಿ ದೇವರ ಸ್ವರೂಪ ಕಾಣುತ್ತಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಸೆಂಟ್ರಾಕೇರ್ ಆಸ್ಪತ್ರೆ ಉದ್ಘಾಟನೆ*