*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಜನರ ಮನವಿಗಳಿಗೆ ಸ್ಪಂದಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ನಾಗರಿಕರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ಗೃಹ ಕಚೇರಿಗೆ ಆಗಮಿಸಿದ್ದರು. ಪ್ರತಿಯೊಬ್ಬರ ಅಹವಾಲುಗಳನ್ನು ಲಕ್ಷ್ಮೀ ಹೆಬ್ಬಾಳಕರ್ ಅವರು ತಾಳ್ಮೆಯಿಂದ ಆಲಿಸಿ, ಸಮಸ್ಯೆಗಳ ಸ್ವರೂಪ ಹಾಗೂ ಸಂಬಂಧಪಟ್ಟ ಇಲಾಖೆಗಳ ಕುರಿತು ಮಾಹಿತಿ ಪಡೆದುಕೊಂಡರು. … Continue reading *ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed