*ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. Home add -Advt “ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ … Continue reading *ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*