*ಪೆಪ್ಪರ್ ಪ್ರೈ ಸಿಇಒ ಹೃದಯಾಘಾತದಿಂದ ನಿಧನ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪೆಪ್ಪರ್ ಪ್ರೈ ಸಹಸಂಸ್ಥಾಪಕ ಹಾಗೂ ಸಿಇಒ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಆನ್ ಲೈನ್ ಫರ್ನಿಚರ್ ಸ್ಟೋರ್ ಪೆಪ್ಪರ್ ಪ್ರೈ ಸಿಇಒ 51 ವರ್ಶದ ಅಂಬರೀಶ್ ಮೂರ್ತಿ ಹೃದಯಾಘಾತದಿಂದ ಲೇಹ್ ನಲ್ಲಿ ವಿಧಿವಶರಾಗಿದ್ದಾರೆ. ಈ ಬಗ್ಗೆ ಪೆಪ್ಪರ್ ಪ್ರೈ ಇನ್ನೋರ್ವ ಸಹಸಂಸ್ಥಾಪಕ ಆಶಿಶ್ ಶಾ ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಅಂಬರೀಶ್ ಮೂರ್ತಿ ಹೃದಯ ಸ್ತಂಬನದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಅಂಬರೀಶ್ ಮೂರ್ತಿ 1996ರಲ್ಲಿ ಕ್ಯಾಡ್ಬರಿಯಲ್ಲಿ ಮಾರಾಟ ಮತ್ತು ಮಾರ್ಕೆಟಿಂಗ್ ವೃತ್ತಿ ಆರಂಭಿಸಿದ್ದರು. ಅಲ್ಲಿ 5 … Continue reading *ಪೆಪ್ಪರ್ ಪ್ರೈ ಸಿಇಒ ಹೃದಯಾಘಾತದಿಂದ ನಿಧನ*