*ಶೀಘ್ರ ಪೌರಕಾರ್ಮಿಕರ ಖಾಯಮಾತಿ : ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಸಾಲಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪೌರ ಕಾರ್ಮಿಕರಿಗೆ ಭರವಸೆ ನೀಡಿರುವಂತೆ ಈಗಾಗಲೇ 20.000 ಕಾರ್ಮಿಕರನ್ನು ಖಾಯಂಗೊಳಿಸಿದ್ದು, ಇನ್ನುಳಿದವರನ್ನೂ ಹಂತ ಹಂತವಾಗಿ ಖಾಯಂಗೊಳಿಸಲು ಸರ್ಕಾರ ಮುಂದಾಗಲಿದೆ  ಎಂದು ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ನೇರ ಪಾವತಿ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ … Continue reading *ಶೀಘ್ರ ಪೌರಕಾರ್ಮಿಕರ ಖಾಯಮಾತಿ : ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಸಾಲಪ್ಪ*