*ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನ ಪತನ: 13 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿರುವ ಘಟನೆ ಪೆರುವಿನ ಪ್ರವಾಸಿ ತಾಣದಲ್ಲಿ ನಡೆದಿದೆ. ದಕ್ಷಿಣ ಅಮೆರಿಕದ ಪೆರು ದೇಶದ ಜಗತ್ಪ್ರಸಿದ್ಧ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ‘ನಾಜ್ಕಾ ಲೈನ್ಸ್’ (Nazca Lines) ವೀಕ್ಷಣೆಗೆ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ವಿಮಾನ ದುರಂತಕ್ಕೀಡಾಗಿದೆ.Home add -Advt ಅಪಘಾತದಲ್ಲಿ ವಿಮಾನದಲ್ಲಿದ್ದ 11 ವಿದೇಶಿ ಪ್ರವಾಸಿಗರು ಹಾಗೂ ಇಬ್ಬರು ಸಿಬ್ಬಂದಿ ಸೇರಿ ಎಲ್ಲಾ 13 ಜನರು ಸಾವನ್ನಪ್ಪಿದ್ದಾರೆ ಎಂದು ಪೆರುವಿನ ಸಾರಿಗೆ ಮತ್ತು ಸಂವಹನ ಸಚಿವಾಲಯ ದೃಢಪಡಿಸಿದೆ. ಏರೋಡಿಯಾನಾ ವಿಮಾನಯಾನ ಸಂಸ್ಥೆಗೆ ಸೇರಿದ … Continue reading *ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನ ಪತನ: 13 ಜನರು ದುರ್ಮರಣ*