*ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8,500 ರೂ.ಗಳನ್ನು ವರ್ಗಾಯಿಸುವ ಭರವಸೆಯನ್ನು ಈಡೇರಿಸದ ನಂತರ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ ದರವನ್ನು ಹೆಚ್ಚಿಸುವ ಮೂಲಕ … Continue reading *ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ವಾಗ್ದಾಳಿ*