*ಬೆಳ್ಳಂ ಬೆಳಿಗ್ಗೆ ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಏರಿಕೆ*
ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗಷ್ಟೇ ಪೆಟ್ರೋಲ್ ಡೀಸೆಲ್ ದರವನ್ನು ೩ ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಇದೀಗ ತೈಲ ಕಂಪನಿಗಳು ಮತ್ತೆ ಗ್ರಾಹಕರಿಗೆ ಬಿಗ್ ಶಾಕ್ ನೀಡಿವೆ. ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಮೇ 15 ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ಏರಿಕೆಯಾಗಿದ್ದು, ಪೆಟ್ರೋಲ್, ಡೀಸೆಲ್ ದರ 90 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರ ಏರಿಕೆ ಮಾಡಿವೆ. ಈ … Continue reading *ಬೆಳ್ಳಂ ಬೆಳಿಗ್ಗೆ ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಏರಿಕೆ*
Copy and paste this URL into your WordPress site to embed
Copy and paste this code into your site to embed