*ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ*; *67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ: “ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಈ ಕುರಿತು ಸೋಮವಾರ ಸಂಬಂಧಪಟ್ಟ ಸಚಿವರು ಅಧಿಕೃತವಾಗಿ ಪತ್ರಿಕಾಗೋಷ್ಠಿ ನಡೆಸಿ ಪರಿಶೀಲನಾ ವರದಿ ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯೆ … Continue reading *ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ*; *67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ*