Latest

ಇನ್ನಷ್ಟು ಏರಿಕೆಯಾದ ಪೆಟ್ರೋಲ್-ಡೀಸೆಲ್ ದರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳವಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 27 ಪೈಸೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 90.53 ರೂ ಹಾಗೂ ಡೀಸೆಲ್ ಲೀಟರ್ ಗೆ 82.40 ರೂ ಆಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 87.60 ಹಾಗೂ ಡೀಸೆಲ್ 77.73 ರೂ ಆಗಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.12 ರೂ, ಡೀಸೆಲ್ ಪ್ರತಿ ಲೀಟರ್ ಗೆ 84.63 ರೂ ಆಗಿದೆ.

Related Articles

Back to top button