*ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ದಿನನಿತ್ಯದ ವಸ್ತುಗಳ ತುಟ್ಟಿಗೂ ಕಾರಣವಾಗಲಿದೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಲೆಏರಿಕೆ ನಿರ್ಣಯ ಹಿಂಪಡೆಯಲು ಕೇಂದ್ರಕ್ಕೆ ಒತ್ತಾಯ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು … Continue reading *ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ದಿನನಿತ್ಯದ ವಸ್ತುಗಳ ತುಟ್ಟಿಗೂ ಕಾರಣವಾಗಲಿದೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ*