*ದೇಶದ ಜನತೆಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಅದರಲ್ಲಿಯೂ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆಯಾಗಲಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ … Continue reading *ದೇಶದ ಜನತೆಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ*
Copy and paste this URL into your WordPress site to embed
Copy and paste this code into your site to embed