*ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಅಬಕಾರಿ ಸುಂಕ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಹೇರಿದ ದಿಗ್ಬಂಧನದಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುವ ಭೀತಿಯ ನಡುವೆಯೇ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡಲಾಗಿದೆ. ಪೆಟ್ರೋಲ್ ಲೀಟರ್‌ಗೆ ಅಬಕಾರಿ ಸುಂಕ … Continue reading *ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ*