ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಪೊಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಅಧ್ಯಕ್ಷ ಸಲಾಂ ಮತ್ತು ಪಿಎಫ್ ಐ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತಿರುವನಂತಪುರಂ ಹಾಗೂ ಮಲಪುರಂನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ