*ಪಿಜಿ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ. ವೇಳಾಪಟ್ಟಿ ಪ್ರಕಾರ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. PGNEET-26: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಪ್ರವೇಶಕ್ಕೆ ಸಂಬಂಧಿಸಿದಂತೆ ಅಣಕು ಫಲಿತಾಂಶವನ್ನ KEA ಪ್ರಕಟಿಸಿದೆ. ನ.5ರ ಬೆಳಿಗ್ಗೆ 10ಗಂಟೆವರೆಗೆ … Continue reading *ಪಿಜಿ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ*