*ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪಿಜಿಗೆ ನುಗ್ಗಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಹಣ ದೋಚಿ ಪರಾರಿಯಾಗಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರ ಮೂಲದ ಕೆ.ನರೇಶ್ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಸುದ್ದಗುಂಟೆ ಪಾಳ್ಯದ ಪಿಜಿಗೆ ನುಗ್ಗಿದ್ದ ಕಾಮುಕ ಕಳ್ಳ, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಪ್ರತಿರೋಧಿಸುತ್ತಿದ್ದಂತೆ ಆಕೆಯ ಬಳಿ ಇದ್ದ 2500 ರೂಪಾಯಿ ಹಣ ದೋಚಿ ಎಸ್ಕೇಪ್ ಆಗಿದ್ದಾನೆ. ಸಿಸಿಟಿವಿ … Continue reading *ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್*