*ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*

ಶಿಲ್ಕ ಪಾವತಿ ಅವಧಿ ವಿಸ್ತರಣೆ ಪ್ರಗತಿವಾಹಿನಿ ಸುದ್ದಿ: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ದಿನಂಕ ವಿಸ್ತರಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಈ ಬಗ್ಗೆವ್ ಮಾಹಿತಿ ನೀಡಿದ್ದಾರೆ. ಶುಲ್ಕ ಪಾವತಿ ದಿನಾಂಕ ಅಕ್ಟೋಬರ್.7ರವರೆಗೆ ದಿನಾಂಕ ವಿಸ್ತರಿಸರಿಸಲಾಗಿದೆ. ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು … Continue reading *ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*