*BREAKING: ಪಿಜಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಪಿಜಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ ಪ್ರದೇಶದಲ್ಲಿರುವ 64 ಪಿಜಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ದಾಳಿ ನಡೆಸಿದ್ದು, ಈ ಬೃಹತ್ ಕಾರ್ಯಾಚರಣೆಯಲ್ಲಿ ಹಲವಾರು ಕಡೆಗಳಲ್ಲಿ … Continue reading *BREAKING: ಪಿಜಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed