*ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಲೇಡಿಸ್ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಮಧ್ಯ ಪ್ರದೇಶದಲ್ಲಿ ಬಂಧಿಸಿದ್ದಾರೆ. ಜುಲೈ 23ರಂದು ತಡರಾತ್ರಿ ಕೋರಮಂಗಲದಲ್ಲಿರುವ ಲೇಡಿಸ್ ಪಿಜಿಗೆ ನುಗ್ಗಿದ್ದ ಆರೋಪಿ ಯುವಕ, ತನ್ನ ಪ್ರೇಯಸಿಯ ಸ್ನೇಹಿತೆಯನ್ನು ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಈ ಭೀಕರ ದೃಶ್ಯ ಪಿಜಿಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಭೋಪಾಲ್ ಮೂಲದ ಅಭಿಷೇಕ್ ನನ್ನು ಪೊಲೀಸರು ಬಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಿಹಾರ ಮೂಲದ ಕೃತಿ ಕುಮಾರಿ ಕೊಲೆಯಾದ ಯುವತಿ. ಕೃತಿ ಕುಮಾರಿ … Continue reading *ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್*