*ಕಳಪೆ ಆಹಾರ ನೀಡಿದರೆ ಹುಷಾರ್: ಪಿಜಿ, ಹಾಸ್ಟೆಲ್ ಗಳ ಮೇಲೂ ನಡೆಯಲಿದೆ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಪಿಜಿ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿ ಬಿದ್ದರೆ ಕ್ಷಮಾಪಣೆ ಇಲ್ಲ, ಖಾಸಗಿ ಹಾಸ್ಟೆಲ್ ಕೂಡ ಪರಿಶೀಲನೆ ಮಾಡ್ತೇವೆ ಎಂದು ಸಚಿವ ಯು.ಟಿ ಖಾದರ್‌ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಆಹಾರ ಇಲಾಖೆ ಅಧಿಕಾರಿಗಳು ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ಪುಜಿ, ಹಾಸ್ಟೆಲ್ ಗಳ ಮೇಲೂ ದಾಳಿ ನಡೆಸಿ ಆಹಾರದ ಗುಣಮಟ್ಟ, ಸ್ವಚ್ಚತೆ ಬಗ್ಗೆ ಖುದ್ದು ಪರಿಶೀಲನೆ ನಡೆಸಲಿದ್ದಾರೆ ಎಂದರು. ಪಿಜಿ ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ, ಯುವಸಮೂಹ, ವಿದ್ಯಾರ್ಥಿಗಳ ನೋವಿನಲ್ಲಿ … Continue reading *ಕಳಪೆ ಆಹಾರ ನೀಡಿದರೆ ಹುಷಾರ್: ಪಿಜಿ, ಹಾಸ್ಟೆಲ್ ಗಳ ಮೇಲೂ ನಡೆಯಲಿದೆ ಅಧಿಕಾರಿಗಳ ದಾಳಿ*