*ಫೋನ್ ಟ್ಯಾಪ್ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸಚಿವರು, ಶಾಸಕರ ಫೋನ್ ಟ್ಯಾಪಿಂಗ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಚಿವರ, ಶಾಸಕರ ಫೋನ್ ಟ್ಯಾಪಿಂಗ್ ಬಗ್ಗೆ ನನಗೆ ಗೊತ್ತಿಲ್ಲ. ಈವರೆಗೆ ಯಾರೂ ಯಾವುದೇ ದೂರು ನೀಡಿಲ್ಲ. ನಾನಾಗಲಿ, ಸಿಎಂ ಸಿದ್ದರಾಮಯ್ಯ ಅವರಾಗಲಿ ಈ ಬಗ್ಗೆ ಯಾವುದೇ ಹೇಳಿಕೆಯನ್ನೂ ನೀಡಿಲ್ಲ ಎಂದು ಹೇಳಿದರು. ಇನ್ನು ಸರ್ಕಾರ, ಇಂಟಲಿಜನ್ಸ್ ಏಜೆನ್ಸಿಗಳು ಫೋನ್ ಟ್ಯಪ ಮಾಡಬಹುದು. ತನಿಖೆಯ ಒಂದು ಭಾಗವಾಗಿ … Continue reading *ಫೋನ್ ಟ್ಯಾಪ್ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed