Kannada NewsKarnataka NewsLatest

ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ವಿವಾಹ ಪೂರ್ವ ಕಾರ್ಯಕ್ರಮದ ಫೋಟೋ ಝಲಕ್

ಪ್ರಗತಿವಾಹಿನಿ ಸುದ್ದಿ, ಪಣಜಿ – ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ, ರಾಜ್ಯ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ್ ಮತ್ತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಅವರ ಸಹೋದರ ಬಿ.ಕೆ.ಶಿವಕುಮಾರ ಅವರ ಪುತ್ರಿ ಡಾ.ಹಿತಾ ವಿವಾಹ ಕಾರ್ಯಕ್ರಮ ಗೋವಾದ ಲೀಲಾ ಪ್ಯಾಲೇಸ್ ರೆಸಾರ್ಟ್ ನಲ್ಲಿ ನಡೆಯುತ್ತಿದ್ದು, ಗುರುವಾರ ಹಳದಿ ಕಾರ್ಯಕ್ರಮ ಮತ್ತು ಸಂಜೆ ರಿಸೆಪ್ಶನ್ ಮತ್ತಿತರ ಕಾರ್ಯಕ್ರಮಗಳು ನಡೆದವು.

ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದಾರೆ.

ಬೇಸರದ ಮಧ್ಯೆಯೇ ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ವಿವಾಹ ಕಾರ್ಯಕ್ರಮ ಆರಂಭ

ಅವುಗಳ ಫೋಟೋಗಳು ಇಲ್ಲಿವೆ –

Home add -Advt

Related Articles

Back to top button