*ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್*

ಪ್ರಗತಿವಾಹಿನಿ ಸುದ್ದಿ: ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು. ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಖ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at First Sight” … Continue reading *ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್*