*ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್*

ಪ್ರಗತಿವಾಹಿನಿ ಸುದ್ದಿ: ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಖ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at … Continue reading *ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್*