*ಭೀಕರ ಬೆಂಕಿ ಅವಘಡ*: *11 ಜನರು ಸಾವು; 16 ಜನರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ಪ್ರವಾಸಿ ತಾಣವೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದಾರೆ. 16 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಥೈಲ್ಯಾಂಡ್ನ ಜನಪ್ರಿಯ ಪ್ರವಾಸಿ ತಾಣವಾದ ಫುಕೆಟ್ನಲ್ಲಿ ಈ ದುರಂತ ಸಂಭವಿಸಿದೆ. ಫುಕೆಟ್ನ ಪಶ್ಚಿಮ ಕರಾವಳಿಯಲ್ಲಿರುವ ಪ್ರಸಿದ್ಧ ಪಟೋಂಗ್ ಬೀಚ್ ಸಮೀಪ ಈ ಘಟನೆ ನಡೆದಿದೆ. ಇಂದು … Continue reading *ಭೀಕರ ಬೆಂಕಿ ಅವಘಡ*: *11 ಜನರು ಸಾವು; 16 ಜನರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed