*ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ*

ಪ್ರಗತಿವಾಹಿನಿ ಸುದ್ದಿ: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ‌Home add -Advt ವಿಕಲಚೇತನರಿಗೆ … Continue reading *ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ*