*ಮತ್ತೊಂದು ಭೀಕರ ಅಪಘಾತ: 12 ಕಾರ್ಮಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಭೀಕರ ಅಪಘಾತದಲ್ಲಿ ಪಿಕಪ್ ಟ್ರಕ್ ಪಲ್ಟಿಯಾಗಿ ಬಿದ್ದು 12 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆ 12 ಜನ ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಘಟನೆ ನಡೆದಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಸಿಕೊಂಡಿದ್ದ ಪಿಕಪ್ ಟ್ರಕ್, ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಹಲವು ಬಾರಿ ಪಲ್ಟಿಯಾಗಿದೆ. ಈ ಭೀಕರ … Continue reading *ಮತ್ತೊಂದು ಭೀಕರ ಅಪಘಾತ: 12 ಕಾರ್ಮಿಕರು ಸಾವು*